*ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಆದೇಶ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರು, ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯುತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡತೆ ಆಧಾಯ ತೆರೆಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ, ತತ್ಸಮಾನ ನಿರಾವರಿ ಭೂಮಿ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶವನ್ನು … Continue reading *ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಲು ಆದೇಶ*
Copy and paste this URL into your WordPress site to embed
Copy and paste this code into your site to embed