*ಬಿಪಿಎಲ್ ಕಾರ್ಡ್ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*

ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಪ್ರಗತಿವಾಹಿನಿ ಸುದ್ದಿ: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.Home add -Advt ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ … Continue reading *ಬಿಪಿಎಲ್ ಕಾರ್ಡ್ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*