*ಮಹಿಳೆಗೆ ಸೈಟ್ ಹಣ ವಾಪಸ್ ಕೊಡಿಸುವುದಾಗಿ ಹೇಳಿ ಮಂಚಕ್ಕೆ ಕರೆದ ಸ್ವಾಮೀಜಿ: ಬ್ರಹ್ಮಾನಂದ ಗುರೂಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಗುರುಕುಲ ಪೀಠದ ಬ್ರಹ್ಮಾನಂದ ಗುರೂಜಿ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯಲ್ಲಿರುವ ಮೆಳೆಕೋಟೆಯಲ್ಲಿನ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ಮಹಿಳೆಯೊಬ್ಬರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಹಣ ಪಡೆದು ಸೈಟ್ ಕೊಡಿಸದೇ ಹಣ ವಾಪಸ್ ಕೊಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಗೈದೆ. ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಬ್ರಹ್ಮಾನಂದ ಸ್ವಾಮೀಜಿಯವರ ನಿವಾಸದ ಸಮೀಪವೇ ಮಹಿಳೆ ಹಾಗೂ ಆಕೆಯ ಪತಿ … Continue reading *ಮಹಿಳೆಗೆ ಸೈಟ್ ಹಣ ವಾಪಸ್ ಕೊಡಿಸುವುದಾಗಿ ಹೇಳಿ ಮಂಚಕ್ಕೆ ಕರೆದ ಸ್ವಾಮೀಜಿ: ಬ್ರಹ್ಮಾನಂದ ಗುರೂಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ*