*ಮಹಿಳೆಯನ್ನು ಮಂಚಕ್ಕೆ ಕರೆದಿದ್ದ ಬ್ರಹ್ಮಾನಂದ ಗುರೂಜಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸೈಟ್ ಹಣ ವಾಪಸ್ ಕೊಡಿಸುವ ನೆಪದಲ್ಲಿ ಮಹಿಳೆಯನ್ನು ಮಂಚಕ್ಕೆ ಕರೆದಿದ್ದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಾಪುರದ ಮೆಳೆಕೋಟೆಯಲ್ಲಿರುವ ವಾಲ್ಮೀಕಿ ಗುರುಕುಲ ಪೀಠದ ಬ್ರಹ್ಮಾನಂದ ಗುರೂಜಿ ಹಾಗೂ ಆತನ ಪತ್ನಿ ಶಿಲ್ಪಾ ವಿರುದ್ಧ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮಹಿಳೆಯೊಬ್ಬರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದ ಬ್ರಹ್ಮಾನಂದ ಗುರೂಜಿ ಒಂದುವರ್ಷ ಕಳೆದರೂ ಸೈಟ್ … Continue reading *ಮಹಿಳೆಯನ್ನು ಮಂಚಕ್ಕೆ ಕರೆದಿದ್ದ ಬ್ರಹ್ಮಾನಂದ ಗುರೂಜಿ ವಿರುದ್ಧ FIR ದಾಖಲು*