*ಭಯಾನಕ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ*

ಪ್ರಗತಿವಾಹಿನಿ ಸುದ್ದಿ: 3ನೇ ಮಹಾಯುದ್ಧ ದೇಶದ ಪ್ರಧಾನಿ ಬದಲಾವಣೆ, ಕರ್ನಾಟಕ ಮೂರು ಭಾಗವಾಗಲಿದೆ ಎಂದು ಹಾಸನದಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು 2 ವರ್ಷ ಅವಧಿಯಲ್ಲಿ ಕೇವಲ ಒಂದೂವರೆ ವರ್ಷ ಮಾತ್ರ ಪ್ರಧಾನಿಯಾಗಿ ಉಳಿಯುತ್ತಾರೆ. ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆಶ್ರಮ ಸೇರಲಿದ್ದಾರೆ. ಈ ರಾಜಕೀಯ ಹೊಲಸು ಸರಿಮಾಡಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ ಏನೂ ಬದಲಾವಣೆ ಆಗದೆ ಬೇಜಾರಾಗಿ ರಾಜೀನಾಮೆ ನೀಡಬಹುದು ಅಥವಾ ಬೇರೆಯೇ ಆಯ್ಕೆ ಮಾಡಿಕೊಳ್ಳಬಹುದು. … Continue reading *ಭಯಾನಕ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ*