*3 ತಿಂಗಳ ಚಿಕಿತ್ಸೆ ಬಳಿಕ ಬ್ರೈನ್ ಡೆಡ್*: *ಏಕೈಕ ಮಗನ ಅಂಗಾಂಗ ದಾನ ಮಾಡಿದ ಪೋಷಕರು*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಸತತ ಮೂರು ತಿಂಗಳ ಚಿಕಿತ್ಸೆಯ ಬಳಿಕ ಬ್ರೈನ್ ಡೆಡ್ ಸ್ಥಿತಿಗೆ ತಲುಪಿ ಮೃತಪಟ್ಟಿದ್ದಾರೆ. ಇದ್ದ ಏಕೈಕ ಮಗನನ್ನು ಕಳೆದುಕೊಂಡ ದುಃಖದ ನಡುವೆಯೂ ಪೋಷಕರು ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರಿನಲ್ಲಿ ಐಟಿ ಉದ್ಯೋಗದಲ್ಲಿದ್ದ ಹಾಸನ ಮೂಲದ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದ ಚಂದ್ರೇಗೌಡ ಹಾಗೂ ಶಿವಮ್ಮ ದಂಪತಿಯ ಏಕೈಕ ಪುತ್ರ ರವಿಕುಮಾರ್ (31) ಮೃತ ಯುವಕ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ … Continue reading *3 ತಿಂಗಳ ಚಿಕಿತ್ಸೆ ಬಳಿಕ ಬ್ರೈನ್ ಡೆಡ್*: *ಏಕೈಕ ಮಗನ ಅಂಗಾಂಗ ದಾನ ಮಾಡಿದ ಪೋಷಕರು*