*ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ*

ಬ್ರೇನ್‌ ಡೆಡ್‌ ಆಗಿದ್ದ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ ಪ್ರಗತಿವಾಹಿನಿ ಸುದ್ದಿ: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ ಎನ್ನುತ್ತಾರೆ. ಸಾವಿನಲ್ಲೂ ಸಾರ್ಥಕತೆ ಮೆರೆಯುವುದು ನಿಜಕ್ಕೂ ಸ್ಮರಣೀಯ. ಇಂಥ ಕಾರ್ಯವನ್ನು ಮಾಡುವಲ್ಲಿ ಮಂಡ್ಯದ ಕಸಬಾ ಹೋಬಳಿಯ ಚಿಕ್ಕ ಮಂಡ್ಯ ಗ್ರಾಮದ ಕುಟುಂಬ ಸದಸ್ಯರು ಧೈರ್ಯ ತೋರಿ, ಕೆಲವರ ಬಾಳಿಗೆ ಬೆಳಕು ತುಂಬಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್‌ ಸೆಂಟರ್‌ನಲ್ಲಿ ನಡೆದ ಅಂಗಾಂಗ ಕಸಿ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದೆ. ಜನರಿಗೆ ಕೈಗೆಟಕುವ ದರದಲ್ಲಿ … Continue reading *ವಿಕ್ಟೋರಿಯಾದ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಅಂಗಾಂಗ ಕಸಿ ಯಶಸ್ವಿ*