*ತಾಯಿ ಜೊತೆ ಮಾತನಾಡುತ್ತಿದ್ದಾಗಲೇ ಬ್ರೇನ್ ಸ್ಟ್ರೋಕ್ ಆಗಿ ಟೆಕ್ಕಿ ಯುವತಿ ಸಾವು*
ಪ್ರಗತಿವಾಹಿನಿ ಸುದ್ದಿ: ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್ ಸ್ಟ್ರೋಕ್ ಆಗಿ ಚಿಕಿತ್ಸೆ ಫಲಕಾರಿಯಾಗದೇ ಟೆಕ್ಕಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಶ್ವೇತಾ (25) ಮೃತ ಟೆಕ್ಕಿ. ಏ.25ರ ಶನಿವಾರ ಕೆಲಸ ಮುಗಿಸಿ ಮನೆಗೆ ಬಂದ ಶ್ವೇತಾ ತಾಯಿಯ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದು ಮಾತನಾಡಲಾರದ ಸ್ಥಿತಿ ತಲುಪಿದ್ದರು. ಬೆಂಗಳೂರಿಗೆ ಕರೆತರುವಾಗಲೇ ಶ್ವೇತಾ ಕೋಮಾಗೆ ಜಾರಿದ್ದರು. ಬ್ರೇನ್ ನಿಷ್ಕ್ರಯಗೊಂಡಿ಼ದಾಗಿ ವೈದ್ಯರು ಹೇಳಿದ್ದರು. ಪೋಷಕರು … Continue reading *ತಾಯಿ ಜೊತೆ ಮಾತನಾಡುತ್ತಿದ್ದಾಗಲೇ ಬ್ರೇನ್ ಸ್ಟ್ರೋಕ್ ಆಗಿ ಟೆಕ್ಕಿ ಯುವತಿ ಸಾವು*
Copy and paste this URL into your WordPress site to embed
Copy and paste this code into your site to embed