Brand Bangaluru ಪರಿಕಲ್ಪನೆಗೆ ಇನ್ನಷ್ಟು ಶಕ್ತಿ; ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಗರಾಭಿವೃದ್ಧಿ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಕೊಡುಗೆಗಳನ್ನು ಘೋಷಿಸಿದ್ದಾರೆ. ಅದರಲ್ಲಿಯೂ ಪ್ರಮುಖವಾಗಿ ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಗರಾಭಿವೃದ್ಧಿಗೆ ವಿಶೇಷ ಆದ್ಯತೆಯನ್ನು ನೀಡಿ ಪ್ರಾರಂಭಿಸಿದ ನಗರೋತ್ಥಾನ, ಇಂದಿರಾ ಕ್ಯಾಂಟೀನ್‌ ನಂತಹ ಹಲವಾರು ಜನಪರ ಯೋಜನೆಗಳನ್ನು ನಿರ್ಲಕ್ಷಿಸುವ ಮೂಲಕ ಹಿಂದಿನ ಸರ್ಕಾರದ ಅವಧಿಯಲ್ಲಿ ನಗರಗಳ ಅಭಿವೃದ್ಧಿಯು ಕುಂಠಿತಗೊಂಡಿರುತ್ತದೆ. ಅಲ್ಲದೇ, 2022-23ನೇ ಸಾಲಿಗೆ 45,000 ಕೋಟಿ ರೂ.ಗಳ ಅಪೂರ್ಣ ಕಾಮಗಾರಿಗಳ … Continue reading Brand Bangaluru ಪರಿಕಲ್ಪನೆಗೆ ಇನ್ನಷ್ಟು ಶಕ್ತಿ; ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಣೆ