*ಬೆಂಗಳೂರಿನ ರಸ್ತೆಗಳಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ: ಆರ್.ಅಶೋಕ್ *
Brand Bengaluru ಅಂತ ಬೊಗಳೆ ಬಿಟ್ಟು, ಇಡೀ ಸಿಲಿಕಾನ್ ಸಿಟಿಯನ್ನು Garbage Bengaluru ಮಾಡಿದ್ದೇ ನಿಮ್ಮ ಸಾಧನೆಯೇ? ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೂಕ್ತವಾಗಿ ತ್ಯಾಜ್ಯ ನಿರ್ವಹಣೆಯಾಗದೇ ಕಸದ ರಾಶಿ ಬೀದಿ ಬೀದಿಗಳಲ್ಲಿ ಬಿದ್ದಿದ್ದು, ಕೊಳೆತು ದುರ್ನಾತ ಬೀರುತ್ತಿದ್ದು, ಜನರು ರಸ್ತೆಗಳಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಎದುರಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. “Brand Bengaluru” ಅಂತ ಬೊಗಳೆ ಬಿಟ್ಟು, ಇಡೀ ಸಿಲಿಕಾನ್ ಸಿಟಿಯನ್ನು “Garbage Bengaluru” … Continue reading *ಬೆಂಗಳೂರಿನ ರಸ್ತೆಗಳಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ: ಆರ್.ಅಶೋಕ್ *
Copy and paste this URL into your WordPress site to embed
Copy and paste this code into your site to embed