*ಋತುಸ್ರಾವ ಮಹಿಳೆಯರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಪಿಂಕ್ ಬೂತ್ ಸ್ಥಾಪನೆ; ಐಡಿಯಾಥಾನ್ ಸಲಹೆಗಳ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಆಂಬುಲೆನ್ಸ್ ಗಳ ಸುಗಮ ಸಂಚಾರಕ್ಕೆ ಟ್ರಾಫಿಕ್ ಸಿಗ್ನಲ್ ಗಳ ಜೊತೆ ವೈರ್ ಲೆಸ್ ಸಂಪರ್ಕ, ಋತುಸ್ರಾವ ಮಹಿಳೆಯರ ಅನುಕೂಲಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಪಿಂಕ್ ಬೂತ್ ಸ್ಥಾಪನೆ, ಸಮಾರಂಭಗಳಲ್ಲಿ ಬಳಸಿದ ಹೂವು ಮತ್ತು ಆಹಾರ ತ್ಯಾಜ್ಯಗಳ ಸಮರ್ಪಕ ವಿಲೇವಾರಿ ಸೇರಿ ಐಡಿಯಾಥಾನ್ ಸ್ಪರ್ಧೆಯ ಅತ್ಯುತ್ತಮ ಸಲಹೆಗಳನ್ನು ಜಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಳೆದೊಂದು ತಿಂಗಳಿಂದ ನಡೆದ ಯುವ ನಾಯಕತ್ವ ಸಮ್ಮೇಳನ ಹಾಗೂ ಐಡಿಯಾಥಾನ್ ಸ್ಪರ್ಧೆಯ ಅಂತಿಮ ಸುತ್ತು ನಗರದಲ್ಲಿ ಶನಿವಾರ … Continue reading *ಋತುಸ್ರಾವ ಮಹಿಳೆಯರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಪಿಂಕ್ ಬೂತ್ ಸ್ಥಾಪನೆ; ಐಡಿಯಾಥಾನ್ ಸಲಹೆಗಳ ಅನುಷ್ಠಾನ: ಡಿಸಿಎಂ ಡಿ.ಕೆ. ಶಿವಕುಮಾರ್*