World

*ಭಾರತಕ್ಕೆ ಬೆಂಬಲ ನೀಡಿದ ಬ್ರೆಜಿಲ್*

ಪ್ರಗತಿವಾಹಿನಿ ಸುದ್ದಿ: ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಭಾರತಕ್ಕೆ ಬ್ರೆಜಿಲ್ ಬೆಂಬಲ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಜೊತೆ ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ.‌

ಸಂತ್ರಸ್ತರ ಕುಟುಂಬಗಳಿಗೆ ಬ್ರೆಜಿಲ್ ಅಧ್ಯಕ್ಷರು ಸಂತಾಪ ಸೂಚಿಸಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗಳನ್ನು ಖಂಡಿಸಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಭಾರತ ಸರ್ಕಾರ ಪ್ರಾರಂಭಿಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಗ್ಗೆಯೂ ಲುಲಾ ಡ ಸಿಲ್ವಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಾಲಾಗಿದೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.

Home add -Advt

Related Articles

Back to top button