*BREAKING: ಬಜೆಟ್ ಗೂ ಮುನ್ನವೇ ಷೇರು ಮಾರುಕಟ್ಟೆಯಲ್ಲಿ ಕುಸಿತ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸತತ 9ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಎಲ್ಲರ ಚಿತ್ತ ಬಜೆಟ್ ನತ್ತ ನೆಟ್ಟಿದೆ. ಈ ನಡುವೆ ಷೇರು ಮಾರುಕಟ್ಟೆಯಲ್ಲಿ ಕುಸಿತವಾಗಿದೆ. ಬಜೆಟ್‌ಗೆ ಮುನ್ನವೇ ಷೇರು ಮಾರುಕಟ್ಟೆ ಕುಸಿತ ಕಾಣುತ್ತಿದೆ. ಭಾನುವಾರ ಬೆಳಗ್ಗೆ 9:15 ಕ್ಕೆ 82,388.97 ಪಾಯಿಂಟ್‌ಗಳಲ್ಲಿ ಏರಿಕೆ ಕಂಡಿತು. ಕೇವಲ ಒಂದು ನಿಮಿಷದ ನಂತರ, ಬೆಳಗ್ಗೆ 9:16 ಕ್ಕೆ, ಅದು 86.55 ಪಾಯಿಂಟ್‌ಗಳ ಕುಸಿತದೊಂದಿಗೆ 82,183.23 ಕ್ಕೆ ತಲುಪಿತು. … Continue reading *BREAKING: ಬಜೆಟ್ ಗೂ ಮುನ್ನವೇ ಷೇರು ಮಾರುಕಟ್ಟೆಯಲ್ಲಿ ಕುಸಿತ*