*BREAKING: ವಿಜಯಪುರದಲ್ಲಿ ಮತ್ತೆ ಭೂಕಂಪ*
ಪ್ರಗತಿವಾಹಿನಿ ಸುದ್ದಿ: ವಿಜಯಪುರ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ಭೂಕಂಪ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಬೆಳಿಗ್ಗೆ 11:43ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಜೋರಾದ ಶಬ್ಧದೊಂದಿಗೆ ಭೂಮು ನಡುಗಿದ್ದು, ಜನರು ಭಯಭೀತಗೊಂಡಿದ್ದಾರೆ.Home add -Advt ವಿಜಯಪುರ, ಆದರ್ಶ ನಗರ, ಭೂತನಾಳ, ಪಾನಿನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ಜನರು ಮನೆಯಿಂದ ಹೊರಗೊದಿ ಬಂದಿದ್ದಾರೆ. ವಿಜಯಪುರದಲ್ಲಿ ಕೆಲ ದಿನಗಳ ಹಿಂದೆಯೂ ಭೂಕಂಪ ಸಂಭವಿಸಿತ್ತು. ಇದೀಗ ಮತ್ತೆ ಭೂಕಂಪವುಂಟಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. *ನಾವು ಕದ್ದು ಮುಚ್ಚಿ ಮಾತನಾಡಿಲ್ಲ; … Continue reading *BREAKING: ವಿಜಯಪುರದಲ್ಲಿ ಮತ್ತೆ ಭೂಕಂಪ*
Copy and paste this URL into your WordPress site to embed
Copy and paste this code into your site to embed