ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆ ಅಧಿಸೂಚನೆಯನ್ನು ಪ್ರಕಟಿಸಿದೆ. ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯ ಮುನ್ನಾದಿನವೇ (ಶುಕ್ರವಾರ) ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು. ಮಾರ್ಚ್ 18ರಿಂದ ವರ್ಗಾವಣೆ ಪೂರ್ವ ಪ್ರಕ್ರಿಯೆಗಳು ಆರಂಭವಾಗಲಿವೆ.
ಜೂನ್ 13ರಂದು ಖಾಲಿ ಹುದ್ದೆಗಳ ಅಂತಿಮ ಪಟ್ಟಿ ಪ್ರಕಟವಾಗಲಿದ್ದು, ನಂತರ ವರ್ಗಾವಣೆ ಕೌನ್ಸಲಿಂಗ್ ನಡೆಯಲಿದೆ. ಕೌನ್ಸಲಿಂಗ್ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ವರ್ಗಾವಣೆ ಪ್ರಕ್ರಿಯೆಯ ವಿವರ, ನಿಯಮಗಳು ಸೇರಿದಂತೆ ಎಲ್ಲ ವಿವರಗಳಿಗಾಗಿ ಇಲ್ಲಿರುವ ಲಿಂಕ್ ಕ್ಲಿಕ್ ಮಾಡಿ:
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ