*ಮಾಜಿ ED ಅಧಿಕಾರಿಗೆ ಜೈಲುಶಿಕ್ಷೆ ವಿಧಿಸಿದ ಸಿಬಿಐ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಮಾಜಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ಲಲಿತ್ ಬಾಜಡ ಜೈಲುಶಿಕ್ಷೆಗೆ ಗುರಿಯಾದ ಮಾಜಿ ಇಡಿ ಅಧಿಕಾರಿ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ವಿರುದ್ಧ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್ ಲಲಿತ್ ಬಾಜಡ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 5.5 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. Home add -Advt *BREAKING: ಡೆತ್ ನೋಟ್ … Continue reading *ಮಾಜಿ ED ಅಧಿಕಾರಿಗೆ ಜೈಲುಶಿಕ್ಷೆ ವಿಧಿಸಿದ ಸಿಬಿಐ ಕೋರ್ಟ್*