*ರಷ್ಯಾ ಅಧ್ಯಕ್ಷ ಪುಟಿನ್ ಗೆ ಪ್ರಧಾನಿ ಮೋದಿ ಕೊಟ್ಟ ಉಡುಗೊರೆ ಏನು?*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಭಾರತ್ ಮಂಟಪದಲ್ಲಿ 18ನೇ ಬ್ರಿಕ್ಸ್‌ ಶೃಂಗಸಭೆ ನಡೆಯುತ್ತಿದ್ದು, ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಉಭಯ ನಾಯಕರ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆದವು. ಭಾರತ್ ಮಂಟಪದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ತಮಿಳಿನ ಖ್ಯಾತ ಕವಿ ತಿರುವಳ್ಳುವರ್‌ ಅವರ ತಿರುಕ್ಕುರಳ್‌ ಕೃತಿಯ … Continue reading *ರಷ್ಯಾ ಅಧ್ಯಕ್ಷ ಪುಟಿನ್ ಗೆ ಪ್ರಧಾನಿ ಮೋದಿ ಕೊಟ್ಟ ಉಡುಗೊರೆ ಏನು?*