*BRICS SUMMIT: ಬ್ರಿಕ್ಸ್ ಶೃಂಗಸಭೆ ಆರಂಭ: ಈ ವರ್ಷದ ಬ್ರಿಕ್ಸ್ ಶೃಂಗಸಭೆ ಐತಿಹಾಸಿಕ ಮೈಲುಗಲ್ಲು: ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ನವದೆಹಲಿಯ ಭಾರತ್ ಮಂಟಪದಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ಆರಂಭವಾಗಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ರಾಮಫೋಸಾ ಸೇರಿದಂತೆ ಹಲವು ಗಣ್ಯರು ಭಾಗವಿಸಿದ್ದಾರೆ. ಬ್ರಿಕ್ಸ್ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ವರ್ಷದ ಬ್ರಿಕ್ಸ್ ಶೃಂಗಸಭೆ ಐತಿಹಾಸಿಕ ಮೈಲುಗಲ್ಲು. ಭಾರತ ಮಾನವೀಯತೆಗೆ ಮೊದಲ ಆದ್ಯತೆ ನೀಡುತ್ತದೆ. ಬ್ರಿಕ್ಸ್ ದೇಶಗಳ ನಡುವೆ ಸಂಬಂಧ … Continue reading *BRICS SUMMIT: ಬ್ರಿಕ್ಸ್ ಶೃಂಗಸಭೆ ಆರಂಭ: ಈ ವರ್ಷದ ಬ್ರಿಕ್ಸ್ ಶೃಂಗಸಭೆ ಐತಿಹಾಸಿಕ ಮೈಲುಗಲ್ಲು: ಪ್ರಧಾನಿ ಮೋದಿ*