Kannada NewsKarnataka NewsLatest

ಗೋಕಾಕ ತಾಲೂಕಿನ ಶಿಂಗಳಾಪುರ ಸೇತುವೆ ಮುಳುಗಡೆ

ಪ್ರಗತಿವಾಹಿನಿ ಸುದ್ದಿ, ಗೋಕಾಕ: ಮಳೆಯ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಮಟ್ಟ ಮೀರಿ ಹರಿಯುತ್ತಿದೆ. ಈ ಮಧ್ಯೆ ಶಿಂಗಳಾಪುರ ಸೇತುವೆ ಶನಿವಾರ ಮುಳುಗಡೆಯಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಸೇತುವೆ ಮೇಲಿನಿಂದ ವ್ಯಾಪಕ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು ಜನ ಸಂಚರಿಸದಂತೆ ಎಚ್ಚರಿಕೆ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಗೋಕಾಕ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

Home add -Advt

ಸ್ಥಳಕ್ಕೆ ಗೋಕಾಕ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದು ಸುರಕ್ಷತೆ ಬಗ್ಗೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದ್ದಾರೆ.

ಮೀನುಗಾರಿಕೆಗೆ ಹೋಗಿದ್ದ ವ್ಯಕ್ತಿ ನೀರುಪಾಲು

Related Articles

Back to top button