*ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬ್ರಿಟನ್ ಮಾಜಿ ಪ್ರಧಾನಿ*

ಪ್ರಗತಿವಾಹಿನಿ ಸುದ್ದಿ: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ದಂಪತಿ ಭಾರತ ಪ್ರವಾಸದಲ್ಲಿದ್ದು, ಬೆಂಗಳೂರಿನ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದಿದ್ದಾರೆ. ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಜಯನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ, ಗುರುರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.Home add -Advt ಈ … Continue reading *ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬ್ರಿಟನ್ ಮಾಜಿ ಪ್ರಧಾನಿ*