*ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕ; ಕರ್ನಾಟಕಕ್ಕೆ ಹೆಮ್ಮೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್–2026ರ ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ (SB9) ಈಜು ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಫೈನಲ್ ಸ್ಪರ್ಧೆಯಲ್ಲಿ 1 ನಿಮಿಷ 13.77 ಸೆಕೆಂಡ್‌ಗಳಲ್ಲಿ ಗುರಿ ತಲುಪಿದ ಸ್ವಾತಿಕ್, ಅಂತಾರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಅವರ ಸಾಧನೆಗೆ ರಾಜ್ಯದಾದ್ಯಂತ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ. ಸ್ವಾತಿಕ್ ಅವರ ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ಕ್ರೀಡೆಯ … Continue reading *ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕ; ಕರ್ನಾಟಕಕ್ಕೆ ಹೆಮ್ಮೆ*
Copy and paste this URL into your WordPress site to embed
Copy and paste this code into your site to embed