*ವಿದ್ಯಾರ್ಥಿನಿ ಹೆರಿಗೆ ಪ್ರಕರಣದಲ್ಲಿ ಆಘಾತಕಾರಿ ವಿಷಯ ಬಹಿರಂಗ: ಸ್ವಂತ ಅಣ್ಣನಿಂದಲೇ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಏಳು ತುಂಗಳಿಗೆ ಮಗುವಿಗೆ ಜನ್ಮ ನೀಡಿದ್ದಾಳೆ. ಮನೆಯ ಶೌಚಾಲಯದಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದಾಗಲೇ ಕುಟುಂಬದವರಿಗೂ ಶಾಕ್ ಆಗಿದೆ. ಮಗಳ ಈ ಸ್ಥಿತಿ ಕಾರಣನಾದವನು ಯಾರು ಎಂಬುದು ಗೊತ್ತಾಗದೇ ಬಾಲಕಿಯನ್ನು ತೀವ್ರ ವಿಚಾರಿಸಿದಾಗ ಮತ್ತೊಂದು ಆಘಾತಕಾರಿ ವಿಷಯವನ್ನು ಬಾಲಕಿ ಬಾಯ್ಬಿಟ್ಟಿದ್ದಾಳೆ. ತಾಯಿ ಹಾಗೂ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading *ವಿದ್ಯಾರ್ಥಿನಿ ಹೆರಿಗೆ ಪ್ರಕರಣದಲ್ಲಿ ಆಘಾತಕಾರಿ ವಿಷಯ ಬಹಿರಂಗ: ಸ್ವಂತ ಅಣ್ಣನಿಂದಲೇ ಅತ್ಯಾಚಾರ*