*ವಿದ್ಯಾರ್ಥಿನಿ ಹೆರಿಗೆ ಪ್ರಕರಣದಲ್ಲಿ ಆಘಾತಕಾರಿ ವಿಷಯ ಬಹಿರಂಗ: ಸ್ವಂತ ಅಣ್ಣನಿಂದಲೇ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.Home add -Advt 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಏಳು ತುಂಗಳಿಗೆ ಮಗುವಿಗೆ ಜನ್ಮ ನೀಡಿದ್ದಾಳೆ. ಮನೆಯ ಶೌಚಾಲಯದಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದಾಗಲೇ ಕುಟುಂಬದವರಿಗೂ ಶಾಕ್ ಆಗಿದೆ. ಮಗಳ ಈ ಸ್ಥಿತಿ ಕಾರಣನಾದವನು ಯಾರು ಎಂಬುದು ಗೊತ್ತಾಗದೇ ಬಾಲಕಿಯನ್ನು ತೀವ್ರ ವಿಚಾರಿಸಿದಾಗ ಮತ್ತೊಂದು ಆಘಾತಕಾರಿ ವಿಷಯವನ್ನು ಬಾಲಕಿ ಬಾಯ್ಬಿಟ್ಟಿದ್ದಾಳೆ. ತಾಯಿ ಹಾಗೂ ಮಗುವನ್ನು ಮೆಗ್ಗಾನ್ … Continue reading *ವಿದ್ಯಾರ್ಥಿನಿ ಹೆರಿಗೆ ಪ್ರಕರಣದಲ್ಲಿ ಆಘಾತಕಾರಿ ವಿಷಯ ಬಹಿರಂಗ: ಸ್ವಂತ ಅಣ್ಣನಿಂದಲೇ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed