*ಭೀಕರ ಕಾರು ಅಪಘಾತ; ಶಾಸಕಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ತೆಲಂಗಾಣದ ಬಿಆರ್ ಎಸ್ ಪಕ್ಷದ ಶಾಸಕಿ ಲಾಸ್ಯಾ ನಂದಿತಾ ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಹೈದರಾಬಾದ್ ನ ಒಆರ್ ಆರ್ ನಲ್ಲಿ ಈ ದುರಂತ ಸಂಭವಿಸಿದೆ. ಶಾಸಕಿ ಲಾಸ್ಯಾ ನಂದಿತಾ (33) ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಲಾಸ್ಯಾ ನಂದಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲ ದಿನಗಳ ಹಿಂದೆ ಬಿ ಆರ್ ಎಸ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು … Continue reading *ಭೀಕರ ಕಾರು ಅಪಘಾತ; ಶಾಸಕಿ ಸ್ಥಳದಲ್ಲೇ ದುರ್ಮರಣ*