*ಯುವಕನ ಬಟ್ಟೆ ಬಿಚ್ಚಿಸಿ ಹೊಡೆದು ಮರ್ಮಾಂಗ ತುಳಿದು ಹಲ್ಲೆ: ರೇಣುಕಾಸ್ವಾಮಿ ರೀತಿ ಆಗುತ್ತೆ ಎಂದು ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಗೆ ಬಟ್ಟೆ ಬಿಚ್ಚಿಸಿ, ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ರೀತಿಯಲ್ಲೇ ಇದೀಗ ಮತ್ತೊಂದು ಪ್ರಕರಣ ನಡೆದಿದೆ. ಹುಡುಗಿಯ ವಿಚಾರವಾಗಿ ಯುವಕನನ್ನು ಮನಬಂದಂತೆ ಹೊಡೆದು, ಬಟ್ಟೆ ಬಿಚ್ಚಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಯುವಕನನ್ನು ಥಳಿಸುತ್ತಿರುವ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲು ಹರಿ … Continue reading *ಯುವಕನ ಬಟ್ಟೆ ಬಿಚ್ಚಿಸಿ ಹೊಡೆದು ಮರ್ಮಾಂಗ ತುಳಿದು ಹಲ್ಲೆ: ರೇಣುಕಾಸ್ವಾಮಿ ರೀತಿ ಆಗುತ್ತೆ ಎಂದು ಬೆದರಿಕೆ*