*ಯುವಕನ ಬಟ್ಟೆ ಬಿಚ್ಚಿಸಿ ಹೊಡೆದು ಮರ್ಮಾಂಗ ತುಳಿದು ಹಲ್ಲೆ: ರೇಣುಕಾಸ್ವಾಮಿ ರೀತಿ ಆಗುತ್ತೆ ಎಂದು ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಗೆ ಬಟ್ಟೆ ಬಿಚ್ಚಿಸಿ, ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ರೀತಿಯಲ್ಲೇ ಇದೀಗ ಮತ್ತೊಂದು ಪ್ರಕರಣ ನಡೆದಿದೆ. ಹುಡುಗಿಯ ವಿಚಾರವಾಗಿ ಯುವಕನನ್ನು ಮನಬಂದಂತೆ ಹೊಡೆದು, ಬಟ್ಟೆ ಬಿಚ್ಚಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲದೇವನಹಳ್ಳಿಯಲ್ಲಿ ನಡೆದಿದೆ.Home add -Advt ಕುಶಾಲ್ ಹಲ್ಲೆಗೊಳಗಾದ ಯುವಕ. ಯುವಕನನ್ನು ಥಳಿಸುತ್ತಿರುವ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ … Continue reading *ಯುವಕನ ಬಟ್ಟೆ ಬಿಚ್ಚಿಸಿ ಹೊಡೆದು ಮರ್ಮಾಂಗ ತುಳಿದು ಹಲ್ಲೆ: ರೇಣುಕಾಸ್ವಾಮಿ ರೀತಿ ಆಗುತ್ತೆ ಎಂದು ಬೆದರಿಕೆ*