*ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: 9 ತುಂಡು ಮಾಡಿ ಕಾರಿನ ಡಿಕ್ಕಿಯಲ್ಲಿ ಹಾಕಿದ ದುಷ್ಕರ್ಮಿಗಳು!*

ಪ್ರಗತಿವಾಹಿನಿ ಸುದ್ದಿ: ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಪ್ರಕಾಶ್ ಕುಂದರ್ ಜುಲೈ ತಿಂಗಳಲ್ಲಿ ಹತ್ಯೆಯಾಗಿದ್ದು, ಅವರ ಮೃತದೇಹವನ್ನು 9 ತುಂಡುಗಳಾಗಿ ಮಾಡಿ ಅವರದ್ದೇ ಕಾರಿನ ಡಿಕ್ಕಿಯಲ್ಲಿ ತುಂಬಲಾಗಿತ್ತು ಎಂದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬಂದಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ಪ್ರಕಾಶ್ ಕುಂದರ್ ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ ಅಪ್ರಾಪ್ತ ವಯಸ್ಸಿನ ಪುತ್ರನೊಂದಿಗೆ ವಾಸವಾಗಿದ್ದರು ಎನ್ನಲಾಗಿದೆ. ಹತ್ಯೆಯ ಬಳಿಕ ಪತ್ನಿ ಹಾಗೂ ಪುತ್ರ ನಾಪತ್ತೆಯಾಗಿರುವುದು … Continue reading *ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: 9 ತುಂಡು ಮಾಡಿ ಕಾರಿನ ಡಿಕ್ಕಿಯಲ್ಲಿ ಹಾಕಿದ ದುಷ್ಕರ್ಮಿಗಳು!*