KLE1099 Add

2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನ 315 ಜನರು ಮಹಾಮಾರಿಗೆ ಬಲಿ

ದೇಶಾದ್ಯಂತ ಕೊರೊನಾ ಸ್ಫೋಟ

Beereshwara 6

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.14.78ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 315 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 485350 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1272073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 109345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ಫೆಬ್ರವರಿ ಮೊದಲ ವಾರದಲ್ಲಿ ಪೀಕ್ ಹಂತ ತಲುಪಲಿರುವ ಕೊರೊನಾ ಸೋಂಕು; ಆರೋಗ್ಯ ಸಚಿವ ಡಾ.ಸುಧಾಕರ್ ಎಚ್ಚರಿಕೆ

You cannot copy content of this page