
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೂ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಸಚಿವರೇ ಸ್ವತಃ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಸೋಂಕು ಖಚಿತಪಟ್ಟಿದ್ದು ಹೋಂ ಐಸೋಲೇಶನ್ನಲ್ಲಿ ಇದ್ದೇನೆ, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ವಿನಂತಿಸಿದ್ದಾರೆ.
ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ
ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ