*ಪಾಕಿಸ್ತಾನ‌ ನಡೆಸಿದ ಶೆಲ್ ಹಾಗೂ ಡ್ರೋನ್ ದಾಳಿಗೆ ಬಿಎಸ್ಎಫ್ ಯೋಧ ಸಾವು*

ಪ್ರಗತಿವಾಹಿನಿ ಸುದ್ದಿ: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಶನಿವಾರ ರಾತ್ರಿ ಜಮ್ಮು – ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಶೆಲ್ ಹಾಗೂ ಡ್ರೋನ್ ದಾಳಿ ನಡೆಸಿದೆ. ಪರಿಣಾಮ ಈ ದಾಳಿಯಲ್ಲಿ ಬಿಎಸ್‌ಎಫ್‌ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.  ಈ ದಾಳಿಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರ್ ಎಸ್ ಪುರ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ.  ಸಬ್ ಇನ್ಸ್‌ಪೆಕ್ಟ‌ರ್ ಮೊಹಮ್ಮದ್ ಇಮೇಯಾಜ್ ಅವರು ಹುತಾತ್ಮರಾಗಿರುವುದಾಗಿ ಹಿರಿಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಪಾಕಿಸ್ತಾನವು ಆರಂಭಿಸಿದ ಗಡಿಯಾಚೆಗಿನ … Continue reading *ಪಾಕಿಸ್ತಾನ‌ ನಡೆಸಿದ ಶೆಲ್ ಹಾಗೂ ಡ್ರೋನ್ ದಾಳಿಗೆ ಬಿಎಸ್ಎಫ್ ಯೋಧ ಸಾವು*