ಪ್ರಗತಿವಾಹಿನಿ ಸುದ್ದಿ – ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸುತ್ತಿರುವ ರಾಜ್ಯದ 2024 -25ನೇ ಸಾಲಿನ ಆಯವ್ಯಯದ ಮುಖ್ಯಾಂಶಗಳು ರಾಜ್ಯದ ಆರ್ಥಿಕತೆ ರಾಜ್ಯದ ಆರ್ಥಿಕತೆಯು 2023-24ನೇ ಸಾಲಿನಲ್ಲಿ ಶೇ.6.6ರಷ್ಟು(ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಈ ಶ್ಲಾಘನೀಯ ಬೆಳವಣಿಗೆಯು, ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂಬುದನ್ನು ದೃಢಪಡಿಸಿದೆ. ಸೇವಾ ಮತ್ತು ಕೈಗಾರಿಕಾ ವಲಯಗಳು ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಕಳೆದ ಸಾಲಿಗೆ ಹೋಲಿಸಿದರೆ,2023-24ನೇ ಸಾಲಿನಲ್ಲಿ ಸೇವಾ ವಲಯವು ಶೇ.8.7ರಷ್ಟು(ಸ್ಥಿರ ಬೆಲೆಗಳಲ್ಲಿ) ಮತ್ತು ಕೈಗಾರಿಕೆ … Continue reading ಸಮಗ್ರ ಬಜೆಟ್ – ಇಲ್ಲಿದೆ ನೋಡಿ
Copy and paste this URL into your WordPress site to embed
Copy and paste this code into your site to embed