*ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದ ಸಚಿವರು: ಮತ್ರಿಗಳ ವಿರುದ್ಧ ಗರಂ ಆಗಿ ಕಲಾಪ ನಡೆಸದೇ ಹೊರ ನಡೆದ ಸ್ಪೀಕರ್*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರ ಕೊಡಲು ವಿಫಲರಾಗಿದ್ದು, ಸರ್ಕಾರದ ವಿರುದ್ಧ ಅಸಮಾಧಾನಗೊಂಡ ಸ್ಪೀಕರ್ ಯು.ಟಿ.ಖಾದರ್, ಕಲಾಪ ನಡೆಸದೇ ಎದ್ದು ಹೊರನಡೆದ ಘಟನೆ ನಡೆದಿದೆ.Home add -Advt ಶಾಸಕರ ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಸಚಿವರು ವಿಫಲರಾಗಿದ್ದಾರೆ. ಇದರಿಂದ ಗರಂ ಆದ ಸ್ಪೀಕರ್ ಯು.ಟಿ.ಖಾದರ್, ಸಚಿವರ ಕಾರ್ಯ ವೈಖರಿ ಕಂಡು ತರಾಟೆಗೆ ತೆಗೆದುಕೊಂಡರು. 230 ಲಿಖಿತ ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಮಾತ್ರ ಉತ್ತರ ಬಂದಿದೆ. ಉತ್ತರಗಳನ್ನು ನಿಡುವಂತೆ ಮೊನ್ನೆಯೇ ಸಚಿವರಿಗೆ ಹೇಳಿದ್ದೇವೆ. ಸದನ … Continue reading *ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದ ಸಚಿವರು: ಮತ್ರಿಗಳ ವಿರುದ್ಧ ಗರಂ ಆಗಿ ಕಲಾಪ ನಡೆಸದೇ ಹೊರ ನಡೆದ ಸ್ಪೀಕರ್*