*ಮುಂದಿನ ಬಜೆಟ್ ನಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಿಸುವ ಬಗ್ಗೆ ಮುಂದಿನ ಆಯವ್ಯಯದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ರವರ ಚುಕ್ಕೆ ಗುರುತಿನ ಪ್ರಶ್ನೆ 621ಗೆ ಉತ್ತರಿಸಿದರು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿನಿಲಯಗಳನ್ನು ನಿರ್ಮಿಸುವ ಅಗತ್ಯತೆಯನ್ನು ತಿಳಿಸಿ, ಈ ಬಗ್ಗೆ ಮಾಹಿತಿ ಕೋರಿದರು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ … Continue reading *ಮುಂದಿನ ಬಜೆಟ್ ನಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ*