ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಬಂಪರ್ ಕೊಡುಗೆ : 800 ಕೋಟಿ ರೂ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಡಿಸಿದ್ದ  ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಮಾರು 800 ಕೋಟಿ ರೂ.ಗಳ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.  ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಮೂಜುರು ನೀಡಲಾಯಿತು. ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ 519.10 ಕೋಟಿ ರೂ. ಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continue reading ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಬಂಪರ್ ಕೊಡುಗೆ : 800 ಕೋಟಿ ರೂ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ