*ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.Home add -Advt 35-40 ವಯಸ್ಸಿನ ಆಸುಪಾಸಿನ ವ್ಯಕ್ತಿಯ ಶವವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ. ವ್ಯಕ್ತಿ ಹಾಗೂ ಘಟನೆಯ ಬಗ್ಗೆ ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. *ಭವಾನಿ ರೇವಣ್ಣಗೆ ನೋಟಿಸ್ ನೀಡಿದ ಎಸ್ಐಟಿ*