*ಸೌಜನ್ಯ ಪ್ರಕರಣದ ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಬದಲಾವಣೆಗೆ ಬುರುಡೆ ಗ್ಯಾಂಗ್ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು ಸಿಗುವ ಸಾಧ್ಯತೆ ಎದುರಾಗಿದೆ. ಎಸ್‌ಐಟಿ ಮುಖ್ಯಸ್ಥ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರನ್ನು ಬದಲಾಯಿಸಬೇಕೆಂಬ ಒತ್ತಾಯ ತೀವ್ರಗೊಂಡಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ಮುಂದಾಗಿರುವ ಗುಂಪು, ಅದಕ್ಕೂ ಮುನ್ನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಶಶಿಕುಮಾರ್ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವುದರಿಂದ, ಸೌಜನ್ಯ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ … Continue reading *ಸೌಜನ್ಯ ಪ್ರಕರಣದ ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಬದಲಾವಣೆಗೆ ಬುರುಡೆ ಗ್ಯಾಂಗ್ ಒತ್ತಾಯ*