*ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಗೆ ಗುದ್ದಿದ ಕಾರು: ಸ್ಥಳದಲ್ಲೇ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಗೆ ಕಾರು ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ. ಹರ್ಲಾಪುರ ಗ್ರಾಮದಲ್ಲಿ ಎನ್ ಹೆಚ್ 63ರಲ್ಲಿ ಈ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಬಳಿಕ ಗೋವಾ ಸಾರಿಗೆ ಬಸ್ ಗೆ ಗುದ್ದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.Home add -Advt ಕಾರು ಚಾಲಕ ಈರಣ್ಣ ಉಪ್ಪಾರ, ರವಿ ನೆಲ್ಲೂರು, ಅರ್ಜುನ್ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ … Continue reading *ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಗೆ ಗುದ್ದಿದ ಕಾರು: ಸ್ಥಳದಲ್ಲೇ ಮೂವರು ಸಾವು*