*ಬಸ್-ಕಾರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂಟರದ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾ ಬಳಿ ಈ ಅಪಘಾತ ಸಂಭವಿಸಿದೆ. ಮುಂದೆ ಚಲಿಸುತ್ತಿದ್ದ ಬಸ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಓಬಳಾರೆಡ್ಡಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುನೀಲ್ ಹಾಗೂ ದಿವ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ … Continue reading *ಬಸ್-ಕಾರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು*