*ಗುಡಿಸಲುಗಳಿಗೆ ನುಗ್ಗಿದ ಬಸ್: ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ವೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ನುಗ್ಗಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.‌Home add -Advt ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಶನಿವಾರ ರಾತ್ರಿ  ವೆರ್ನಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಗುಡಿಸಲುಗಳಲ್ಲಿ ಮಲಗಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಸ್‌ ಚಾಲಕ ಮದ್ಯದ ಅಮಲಿನಲ್ಲಿದ್ದ. ಘಟನೆಯ ಬಗ್ಗೆ ಯಾರಿಗಾದರೂ ದೂರು … Continue reading *ಗುಡಿಸಲುಗಳಿಗೆ ನುಗ್ಗಿದ ಬಸ್: ನಾಲ್ವರು ಸಾವು*