*ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಬೆಳಗಾವಿ ಸಿಪಿಐ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಬೆನ್ನಲ್ಲೇ ಯುವತಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಿದ್ದ ಬೆಳಗಾವಿ ಮಾರಿಹಾಳ ಠಾಣೆ ಸಿಪಿಐ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಕರ್ತವ್ಯ ಲೋಪ ಆರೋದಡದಿ ಮಾರಿಹಾಳ ಠಾಣೆ ಸಿಪಿಐ ಗುರುರಾಜ ಕಲ್ಯಾಣ ಶೆಟ್ಟಿಯನ್ನು ವರ್ಗಾವಣೆ ಮಾಡಿ ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್ ಆದೇಶ ಹೊರಡಿಸಿದ್ದಾರೆ. ಮಾರಿಹಾಳ ಠಾಣೆಗೆ ಸಿಸಿಆರ್ ಬಿ ಇನ್ಸ್ ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ನಿಯೋಜನೆ ಮಾಡಲಾಗಿದೆ. ಕಂಡಕ್ಟರ್ ಮಹದೇವ್ … Continue reading *ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಬೆಳಗಾವಿ ಸಿಪಿಐ ದಿಢೀರ್ ವರ್ಗಾವಣೆ*