*ಬಸ್ ನಲ್ಲಿ ಚಾಲಕನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಚಾಲಕನನ್ನು ಹಿಡಿದು ಬಟ್ಟೆ ಬಿಚ್ಚಿಸಿ ಧರ್ಮದೇಟು ನೀಡಿದ ಪೋಷಕರು*

ಪ್ರಗತಿವಾಹಿನಿ ಸುದ್ದಿ: ಬಸ್ ಚಾಲಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿರುವ ಬಸ್ ನಲ್ಲಿ ನಡೆದಿದೆ. ಬಾಲಕಿ ಪೋಷಕರಿಗೆ ಮಾಹಿತಿ ತಿಳಿಸುತ್ತಿದ್ದಂತೆ ಚಾಲಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. 15 ವರ್ಷದ ಅಪ್ರಾಪ್ತ ಬಾಲಕಿ ಸ್ಲೀಪರ್ ಬಸ್ ನಲ್ಲಿ ಹೈದರಾಬಾದ್ ನಿಂದ ಬೆಂಗಳೂರಿಗೆ ಹೊರಟಿದ್ದಳು. ಬಸ್ ಹತ್ತಿದ ಬಳಿಕ ಪೋಷಕರಿಗೆ ಕರೆ ಮಾಡಲು ಮೊಬೈಲ್ ಚಾರ್ಜ್ ಖಾಲಿಯಾಗಿ ಸ್ವಿಚ್ಡ್ ಆಫ್ ಆಗಿದೆ. ಚಾಲಕರ ಬಳಿ ಬಂದು ಮೊಬೈಲ್ ಚಾರ್ಜ್ ಮಾಡಿಕೊಡುವಂತೆ ಬಾಲಕಿ … Continue reading *ಬಸ್ ನಲ್ಲಿ ಚಾಲಕನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಚಾಲಕನನ್ನು ಹಿಡಿದು ಬಟ್ಟೆ ಬಿಚ್ಚಿಸಿ ಧರ್ಮದೇಟು ನೀಡಿದ ಪೋಷಕರು*