ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಸ್ ಹಾಗೂ ಡಂಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಿಂದ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ ನಲ್ಲಿ 30 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪ್ಪಾಜಿಗೌಡ ವಿರುದ್ಧ ಎಫ್ ಐ ಆರ್ ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ