*ಬಸ್ಸಿನ ಮುಂಭಾಗದ ಚಕ್ರದ ನಟ್ ಕಿತ್ತು ಹೊಲಕ್ಕೆ ನುಗ್ಗಿದ ಬಸ್*: *ತಪ್ಪಿದ ಭಾರೀ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದೆ. ಅದೃಷ್ಟವಶಾತ್ ಬಸ್‌ನ ವೇಗ ಕಡಿಮೆ ಇದ್ದ ಕಾರಣ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಕನಕಗಿರಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ ಬಸ್ ಗಂಗಾನಾಳ ಗ್ರಾಮದ ಸಮೀಪ ಈ ಅವಘಡಕ್ಕೆ ಸಿಲುಕಿದೆ. ಬಸ್‌ನ ಮುಂಭಾಗದ ಚಕ್ರದ ಕಮಾನ್ ಸ್ಪ್ರಿಂಗ್ ಪಟ್ಟಿಯ ನಟ್ ಕಿತ್ತುಹೋದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬಿಟ್ಟು ಪಕ್ಕದ ಹೊಲಕ್ಕೆ … Continue reading *ಬಸ್ಸಿನ ಮುಂಭಾಗದ ಚಕ್ರದ ನಟ್ ಕಿತ್ತು ಹೊಲಕ್ಕೆ ನುಗ್ಗಿದ ಬಸ್*: *ತಪ್ಪಿದ ಭಾರೀ ಅನಾಹುತ*