Latest

*ಪ್ರಯಾಣಿಕರೇ ಎಚ್ಚರ: ಬಸ್ ಹತ್ತುವಾಗಲೇ ಖತರ್ನಾಕ್ ಕಳ್ಳಿಯರ ಕೈಚಳಕ; ಹಣ, ಚಿನ್ನಾಭರಣ ದೋಚುತ್ತಿದ್ದ ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಸ್ ಹತ್ತುವಾಗಲೇ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ, ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ ಪೊಲೀಸರು ನಾಲ್ವರು ಕಳ್ಳಿಯರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಶಶಿಕಲಾ, ಮಾಧವಿ, ಅಕಿಲ, ವಿದ್ಯಾ ಬಂಧಿತ ಆರೋಪಿಗಳು.

ಬಂಧಿತ ಕಳ್ಳಿಯರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಗ್ರಾಮದವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button