*ಬಸ್-ಲಾರಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೈಲಹೊಂಗಲ ಕಡೆಯಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹಾಗೂ ಇಟ್ಟಿಗೆ ಲಾರಿ ನಡುವೆ ಅಪಘಾತ ಸಂಭವಿಸಿದೆ.Home add -Advt ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading *ಬಸ್-ಲಾರಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ*
Copy and paste this URL into your WordPress site to embed
Copy and paste this code into your site to embed