*ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ಬಸ್: ಹೊತ್ತಿಕೊಂಡ ಬೆಂಕಿಗೆ ಮೂವರು ಸಾವು*

ಧಗಧಗಿಸುತ್ತಿದ್ದ ಬಸ್ ನಿಂದ 36 ಪ್ರಯಾಣಿಕರನ್ನು ರಕ್ಷಿದ ಚಾಲಕ ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಜೀವದಹನಗೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಸಿರಿವೆಲ್ಲಮಟ್ಟ ಬಳಿ ಈ ದುರಂತ ಸಂಭವಿಸಿದೆ. ಹೈದರಾಬಾದ್ ನಿಂದ 36 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ನ ಟೈರ್ ಸ್ಫೋಟಗೊಂಡ ಪರಿಣಾಮ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ.Home add … Continue reading *ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದ ಬಸ್: ಹೊತ್ತಿಕೊಂಡ ಬೆಂಕಿಗೆ ಮೂವರು ಸಾವು*