Latest

*ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಅನ್ವಯವಾಗಲಿದ್ದು, ಜಾರಿಗೆ ಬರಲಿದೆ

ನಾಲ್ಕು ನಿಗಮಬಗಳ ಬಸ್ ಪ್ರಯಾಣ ದರ ಹೆಚ್ಚಳವಾಗಿದೆ. ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಎನ್. ಡ.ಬ್ಲ್ಯು ಕೆ. ಎಸ್. ಆರ್. ಟಿ. ಸಿ, ಕೆ.ಕೆ.ಆರ್ .ಟಿ.ಸಿ ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆಯಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿತ್ತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button