*ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಅನ್ವಯವಾಗಲಿದ್ದು, ಜಾರಿಗೆ ಬರಲಿದೆ ನಾಲ್ಕು ನಿಗಮಬಗಳ ಬಸ್ ಪ್ರಯಾಣ ದರ ಹೆಚ್ಚಳವಾಗಿದೆ. ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಎನ್. ಡ.ಬ್ಲ್ಯು ಕೆ. ಎಸ್. ಆರ್. ಟಿ. ಸಿ, ಕೆ.ಕೆ.ಆರ್ .ಟಿ.ಸಿ ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆಯಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.Home add -Advt ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಚಿವ … Continue reading *ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ*