*ಪ್ರಯಾಣಿಕರಿಗೆ ಬಿಗ್ ಶಾಕ್: ಶೀಘ್ರದಲ್ಲಿಯೇ KSRTC, ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ಬೆನ್ನಲ್ಲೇ ಇದೀಗ ಬಸ್ ಟಿಕೆಟ್ ದರ ಕೂಡ ಏರಿಕೆಯಾಗಲಿದೆ. ಕಳೆದ ವರ್ಷವಷ್ಟೇ ಜನವರಿಯಲ್ಲಿ ಶೇಕಡಾ 15 ರಷ್ಟು ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದ ರಾಜ್ಯದ ಸಾರಿಗೆ ನಿಗಮಗಳು, ಇದೀಗ ಮತ್ತೆ ದರ ಏರಿಕೆಗೆ ಸಿದ್ಧತೆ ನಡೆಸಿವೆ. ದೇಶದಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಯಷ್ಟು ದುಬಾರಿಯಾಗಿದೆ. ಇದರಿಂದಾಗಿ ಕೆಎಸ್ಆರ್‌ಟಿಸಿ , ಬಿಎಂಟಿಸಿ , ಈಶಾನ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ … Continue reading *ಪ್ರಯಾಣಿಕರಿಗೆ ಬಿಗ್ ಶಾಕ್: ಶೀಘ್ರದಲ್ಲಿಯೇ KSRTC, ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ*
Copy and paste this URL into your WordPress site to embed
Copy and paste this code into your site to embed