*ನದಿಗೆ ಉರುಳಿ ಬಿದ್ದ ಬಸ್: 14 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 14 ಜನರು ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ನಡೆದಿದೆ. ಬಸ್ ನಲ್ಲಿ 40 ಜನ ಭಾರತೀಯ ಪ್ರಯಾಣಿಕರಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಬಸ್ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಉರುಳಿ ಬಿದ್ದಿದೆ. ಬಸ್ ಪೋಖರಾದಿಂದ ಕಠ್ಮಂಡುಗೆ ತೆರಳುತ್ತಿತ್ತು. ಘಟನೆಯಲ್ಲಿ 14 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. *7 ತಿಂಗಳ ಕಂದಮ್ಮನನ್ನು ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ* Home add -Advt